`SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಎಸ್ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಬಿಗ್ ರಿಲೀಫ್ ನೀಡಿದ್ದು, ಈ ವರ್ಷವೂ ಹಳೆಯ ಮಾದರಿಯಲ್ಲೇ ಪರೀಕ್ಷೆ ನಡೆಯಲಿದೆ. ಮದುವೆಯಾಗುವವರಿಗೆ ಶುಭಸುದ್ದಿ : ಮಾ.15, ಜೂ.17 ರಂದು ನಡೆಯಲಿದೆ ಸಪ್ತಪದಿ ಸರಳ ಸಾಮೂಹಿಕ ವಿವಾಹ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಗೊಂದಲಗಳಿಗೂ ಬ್ರೇಕ್ ಬಿದ್ದಿದ್ದು, ಕಳೆದ ವರ್ಷ ಇದ್ದ ಮಾದರಿಯಲ್ಲೇ ಈ ವರ್ಷ ಪರೀಕ್ಷೆ ನಡೆಸಲು ಪ್ರೌಢಶಿಕ್ಷಣ ಮಂಡಳಿ ಮುಂದಾಗಿದೆ. ಕೇಂದ್ರ ಸರ್ಕಾರದಿಂದ ಮಾರ್ಚ್ 31 … Continue reading `SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ