BIG NEWS: ‘ದ್ವಿತೀಯ PU ಪರೀಕ್ಷೆ’ಯ ಮರು ಮೌಲ್ಯಮಾಪನ, ಮರುಏಣಿಕೆಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳಿಗೆ ಬಹು ಮುಖ್ಯ ಮಾಹಿತಿ: ಫಲಿತಾಂಶ ಪ್ರಕಟ

ಬೆಂಗಳೂರು: ಏಪ್ರಿಲ್, ಮೇ 2022ರಲ್ಲಿ ನಡೆದಿದ್ದಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಫಲಿತಾಂಶದ ( Karnataka 2nd PUC Results ) ಬಳಿಕ, ಮರು ಮೌಲ್ಯಮಾಪನಕ್ಕೆ, ಮರು ಎಣಿಕೆಗೆ ಸಲ್ಲಿಸಲಾಗಿದ್ದಂತ ವಿದ್ಯಾರ್ಥಿಗಳ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. BIG NEWS: ಐಸಿಸ್ ಲಿಂಕ್: ಕರ್ನಾಟಕ ಸೇರಿದಂತೆ 6 ರಾಜ್ಯಗಳ 13 ಕಡೆ ಎನ್ಐಎ ಅಧಿಕಾರಿಗಳ ದಾಳಿ ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್, ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ … Continue reading BIG NEWS: ‘ದ್ವಿತೀಯ PU ಪರೀಕ್ಷೆ’ಯ ಮರು ಮೌಲ್ಯಮಾಪನ, ಮರುಏಣಿಕೆಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳಿಗೆ ಬಹು ಮುಖ್ಯ ಮಾಹಿತಿ: ಫಲಿತಾಂಶ ಪ್ರಕಟ