ಬೆಂಗಳೂರು: 2022ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ( National Level Best Teacher Award ) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿಯನ್ನು ದಿನಾಂಕ 30-06-2022ರವರೆಗೆ ವಿಸ್ತರಿಸಲಾಗಿದೆ.
ರೈತರಿಗೆ ಗುಡ್ ನ್ಯೂಸ್, ಪೌತಿಖಾತೆ ಸಮಸ್ಯೆಗೆ ಮುಕ್ತಿ: ಜುಲೈ 16ರಿಂದ ರಾಜ್ಯಾಧ್ಯಂತ ಕಂದಾಯ ಇಲಾಖೆಯಿಂದ ಆಂದೋಲನ
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, 2022ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರು, ಉಪನ್ಯಾಸಕರು, ಮುಖ್ಯ ಶಿಕ್ಷಕರು, ಪ್ರಾಂಶುಪಾಲರು https://nationalawardstoteachers.education.gov.in/login.aspx ಅಂತರ್ಜಾಲ ತಾಣಕ್ಕೆ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ www.schooleducation.kar.nic.in ತಾಣಕ್ಕೆ ಭೇಟಿ ನೀಡಿ ತಾವೇ ಸ್ವತಹ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
OMG: ಹೀಗೂ ಉಂಟೆ..! ತೀರ್ಥದ ಜೊತೆ ಕೃಷ್ಣನ ವಿಗ್ರಹ ನುಂಗಿದ ಭೂಪ, ಮುಂದೇನಾಯ್ತು ಗೊತ್ತಾ.?
ಅರ್ಜಿ ಸಲ್ಲಿಕೆಸೋದಕ್ಕೆ ದಿನಾಂಕ 01-06-2022 ರಿಂದ 20-06-2022ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಸದರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ 30-06-2022ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.