BIGG NEWS: ‘ವರ್ಗಾವಣೆ ನಿರೀಕ್ಷೆ’ಯಲ್ಲಿದ್ದ ಶಿಕ್ಷಕರಿಗೆ ಮಹತ್ವದ ಮಾಹಿತಿ: ಪೂರ್ವಸಿದ್ಧತೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer

ಬೆಂಗಳೂರು: ಶಿಕ್ಷಕರ ವರ್ಗಾವಣೆ ( Teacher Transfer ) ಸಂಬಂಧ ಸಾರ್ವನಿಕ ಶಿಕ್ಷಣ ಇಲಾಖೆಯಿಂದ ( School Education Department ) ಪೂರ್ವ ಸಿದ್ಧತೆ ಕೈಗೊಳ್ಳುವ ಸಂಬಂಧ ಪರಿಷೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಸುತ್ತೋಲೆ ಹೊರಡಿಸಿದ್ದು, 2022-23ನೇ ಸಾಲಿನ ಶಿಕ್ಷಕರ ವರ್ಗಾವಣೆಗಾಗಿ ಪೂರ್ವ ಸಿದ್ಧತಾ ಚಟುವಟಿಕೆಗಳನ್ನು ಆರಂಭಿಸೋದಕ್ಕಾಗಿ ಪರೀಷ್ಕೃತ ವೇಳಾಪಟ್ಟಿಯನ್ನು ( Teacher Transfer Timetable ) ಪ್ರಕಟಿಸಿದ್ದಾರೆ. ಇಂದು ಪ್ರಕಟಿಸಿರುವಂತ ಪರಿಷ್ಕೃತ ವೇಳಾಪಟ್ಟಿಯಂತೆ ದಿನಾಂಕ 30-09-2022ರಲ್ಲಿ ಇದ್ದಂತೆ … Continue reading BIGG NEWS: ‘ವರ್ಗಾವಣೆ ನಿರೀಕ್ಷೆ’ಯಲ್ಲಿದ್ದ ಶಿಕ್ಷಕರಿಗೆ ಮಹತ್ವದ ಮಾಹಿತಿ: ಪೂರ್ವಸಿದ್ಧತೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer