BIG NEWS: ಗ್ರಾಮ ಆಡಳಿತ ಅಧಿಕಾರಿಗಳ(VA) ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ಮಹತ್ವದ ಮಾಹಿತಿಯನ್ನು ಅಭ್ಯರ್ಥಿಗಳಿಗೆ ಇಲಾಖೆ ಹಂಚಿಕೊಂಡಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ದಾವಣಗೆರೆ ಜಿಲ್ಲೆ ಹೊರತುಪಡಿಸಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಉಲ್ಲೇಖ(1)ರಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ … Continue reading BIG NEWS: ಗ್ರಾಮ ಆಡಳಿತ ಅಧಿಕಾರಿಗಳ(VA) ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ