ರಾಜ್ಯದ ‘ರೈತ’ರಿಗೆ ಮಹತ್ವದ ಮಾಹಿತಿ: ವಿವಿಧ ಬೆಳೆಗಳಿಗೆ ‘ವಿಮೆ ನೋಂದಣಿ’ಗೆ ಆಹ್ವಾನ

ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಮುಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಮುಂಗಾರು ಹಂಗಾಮಿನ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, … Continue reading ರಾಜ್ಯದ ‘ರೈತ’ರಿಗೆ ಮಹತ್ವದ ಮಾಹಿತಿ: ವಿವಿಧ ಬೆಳೆಗಳಿಗೆ ‘ವಿಮೆ ನೋಂದಣಿ’ಗೆ ಆಹ್ವಾನ