ರಾಜ್ಯದ ಸರ್ಕಾರಿ PU ಕಾಲೇಜು, ಜಿಲ್ಲಾ ಉಪ ನಿರ್ದೇಶಕರ ಕಚೇರಿ ಅಧಿಕಾರಿ, ಸಿಬ್ಬಂದಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಎಲ್ಲಾ ಅಧಿಕಾರಿ / ಸಿಬ್ಬಂದಿಗಳ ಸೇವಾ ವಹಿಯನ್ನು Electronic Service Register (ESR) ಅನುಷ್ಠಾನಗೊಳಿಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು,  ಸರ್ಕಾರಿ ನೌಕರರ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ E-SR ನಲ್ಲಿಯೇ ಮುಂದುವರೆಸಲು ತಿಳಿಸಲಾಗಿದೆ. ಆದ್ದರಿಂದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ … Continue reading ರಾಜ್ಯದ ಸರ್ಕಾರಿ PU ಕಾಲೇಜು, ಜಿಲ್ಲಾ ಉಪ ನಿರ್ದೇಶಕರ ಕಚೇರಿ ಅಧಿಕಾರಿ, ಸಿಬ್ಬಂದಿಗಳಿಗೆ ಮಹತ್ವದ ಮಾಹಿತಿ