ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ
ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ಮಹತ್ವದ ಮಾಹಿತಿ ಎನ್ನುವಂತೆ ಜುಲೈ.1, 2025ರಿಂದ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂಬುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್ಲೈನ್ ನಲ್ಲಿ ನೀಡಲಾಗುತ್ತಿರುತ್ತದೆ. ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿರುತ್ತದೆ. ಇಂತಹ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ. ಪಾಲಿಕೆಯ … Continue reading ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ
Copy and paste this URL into your WordPress site to embed
Copy and paste this code into your site to embed