ಬೆಂಗಳೂರು: ನಗರದ ಜನರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯ ನಂತ್ರ ಎಲ್ಲಾ ಮಾಹಿತಿ ಒಂದೆಡೆಗೆ ಲಭ್ಯವಾಗುವಂತೆ ಬೆಂಗಳೂರು ಸಿಟಿ ದಿಶಾಂಕ್ ಆಪ್ ಬಿಡುಗಡೆ ಮಾಡಲಾಗಿದೆ. ಈ ಆಪ್ ನಿಮ್ಮ ಮೊಬೈಲ್ ನಲ್ಲಿ ಹಾಕಿಕೊಂಡರೇ ಜಿಬಿಎ ಸಂಪೂರ್ಣ ಮಾಹಿತಿ ನಿಮ್ಮ ಅಂಗೈನಲ್ಲೇ ಲಭ್ಯವಾಗಲಿದೆ.
ಈ ಕುರಿತಂತೆ ಜಿಬಿಎ ಮಾಹಿತಿ ತಂತ್ರಜ್ಞಾನ ವಿಶೇಷ ಆಯುಕ್ತರಾದಂತ ಮುನೀಶ್ ಮೌದ್ಗಿಲ್ ಅವರು ಮಾಹಿತಿ ನೀಡಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ ಎಲ್ಲ ಮಾಹಿತಿಯನ್ನು ತಿಳಿಯಲು ಮೊಬೈಲ್ ತಂತ್ರಾಂಶ ʼಬೆಂಗಳೂರು ಸಿಟಿ ದಿಶಾಂಕ್ʼ ಬಿಡುಗಡೆ ಮಾಡಲಾಗಿದೆ. ಇದು ಜಿಐಎಸ್ ಮೊಬೈಲ್ ಅಪ್ಲಿಕೇಶನ್ ಆಗಿದ್ದು, ಜಿಬಿಎ, 5 ನಗರ ಪಾಲಿಕೆಗಳು, ವಲಯ, ವಿಧಾನಸಭಾ ಕ್ಷೇತ್ರ ಹಾಗೂ ವಾರ್ಡ್‌ಗಳ (ಹಳೆಯ 198 ವಾರ್ಡ್) ಅಧಿಕೃತ ಗಡಿಗಳನ್ನು ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ “ಬೆಂಗಳೂರು ಸಿಟಿ ದಿಶಾಂಕ್” ಮೊಬೈಲ್ ತಂತ್ರಾಂಶವನ್ನು ಬಿಡುಗಡೆ ಮಾಡಲಾಗಿದೆ. ಇದು ಜಿ.ಐ.ಎಸ್ ಮೊಬೈಲ್ ಅಪ್ಲಿಕೇಶನ್ ಆಗಿದ್ದು, ಜಿಬಿಎ, 05 ನಗರ ಪಾಲಿಕೆಗಳು, ವಲಯ, ವಿಧಾನಸಭಾ ಕ್ಷೇತ್ರ ಹಾಗೂ ವಾರ್ಡ್(ಹಳೆಯ 198 ವಾರ್ಡ್ ಗಳು)ಗಳ ಅಧಿಕೃತ ಗಡಿಗಳನ್ನು ವೀಕ್ಷಿಸಬಹುದಾಗಿದೆ.
ಮುಂದಿನ ದಿನಗಳಲ್ಲಿ ಮತ್ತಷ್ಟು ವಿವರಗಳುಳ್ಳ ಜಿ.ಐ.ಎಸ್ ಮಾಹಿತಿಯನ್ನು ಸೇರಿಸಲಾಗುವುದು.
Google Play Store ಲಿಂಕ್:
https://play.google.com/store/apps/details?id=com.dishaank
Apple App Store ಲಿಂಕ್:
https://apps.apple.com/in/app/bengaluru-city-dishaank/id6752650304
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ ಎಲ್ಲ ಮಾಹಿತಿಯನ್ನು ತಿಳಿಯಲು ಮೊಬೈಲ್ ತಂತ್ರಾಂಶ ʼಬೆಂಗಳೂರು ಸಿಟಿ ದಿಶಾಂಕ್ʼ ಬಿಡುಗಡೆ ಮಾಡಲಾಗಿದೆ. ಇದು ಜಿಐಎಸ್ ಮೊಬೈಲ್ ಅಪ್ಲಿಕೇಶನ್ ಆಗಿದ್ದು, ಜಿಬಿಎ, 5 ನಗರ ಪಾಲಿಕೆಗಳು, ವಲಯ, ವಿಧಾನಸಭಾ ಕ್ಷೇತ್ರ ಹಾಗೂ ವಾರ್ಡ್‌ಗಳ (ಹಳೆಯ 198 ವಾರ್ಡ್) ಅಧಿಕೃತ… pic.twitter.com/dhWsZVHLsL
— DIPR Karnataka (@KarnatakaVarthe) September 26, 2025







