Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆಗೆ ಮಹತ್ವದ ಮಾಹಿತಿ: ಈ ಆಪ್ ಹಾಕೊಳ್ಳಿ, GBA ಎಲ್ಲಾ ಮಾಹಿತಿ ಅಂಗೈಯಲ್ಲೇ ಲಭ್ಯ
KARNATAKA

ಬೆಂಗಳೂರು ಜನತೆಗೆ ಮಹತ್ವದ ಮಾಹಿತಿ: ಈ ಆಪ್ ಹಾಕೊಳ್ಳಿ, GBA ಎಲ್ಲಾ ಮಾಹಿತಿ ಅಂಗೈಯಲ್ಲೇ ಲಭ್ಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದ ಜನರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯ ನಂತ್ರ ಎಲ್ಲಾ ಮಾಹಿತಿ ಒಂದೆಡೆಗೆ ಲಭ್ಯವಾಗುವಂತೆ ಬೆಂಗಳೂರು ಸಿಟಿ ದಿಶಾಂಕ್ ಆಪ್ ಬಿಡುಗಡೆ ಮಾಡಲಾಗಿದೆ. ಈ ಆಪ್ ನಿಮ್ಮ ಮೊಬೈಲ್ ನಲ್ಲಿ ಹಾಕಿಕೊಂಡರೇ ಜಿಬಿಎ ಸಂಪೂರ್ಣ ಮಾಹಿತಿ ನಿಮ್ಮ ಅಂಗೈನಲ್ಲೇ ಲಭ್ಯವಾಗಲಿದೆ.

ಈ ಕುರಿತಂತೆ ಜಿಬಿಎ ಮಾಹಿತಿ ತಂತ್ರಜ್ಞಾನ ವಿಶೇಷ ಆಯುಕ್ತರಾದಂತ ಮುನೀಶ್ ಮೌದ್ಗಿಲ್ ಅವರು ಮಾಹಿತಿ ನೀಡಿದ್ದು, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ ಎಲ್ಲ ಮಾಹಿತಿಯನ್ನು ತಿಳಿಯಲು ಮೊಬೈಲ್‌ ತಂತ್ರಾಂಶ ʼಬೆಂಗಳೂರು ಸಿಟಿ ದಿಶಾಂಕ್‌ʼ ಬಿಡುಗಡೆ ಮಾಡಲಾಗಿದೆ. ಇದು ಜಿಐಎಸ್‌ ಮೊಬೈಲ್‌ ಅಪ್ಲಿಕೇಶನ್‌ ಆಗಿದ್ದು, ಜಿಬಿಎ, 5 ನಗರ ಪಾಲಿಕೆಗಳು, ವಲಯ, ವಿಧಾನಸಭಾ ಕ್ಷೇತ್ರ ಹಾಗೂ ವಾರ್ಡ್‌ಗಳ (ಹಳೆಯ 198 ವಾರ್ಡ್‌) ಅಧಿಕೃತ ಗಡಿಗಳನ್ನು ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ “ಬೆಂಗಳೂರು ಸಿಟಿ ದಿಶಾಂಕ್” ಮೊಬೈಲ್ ತಂತ್ರಾಂಶವನ್ನು ಬಿಡುಗಡೆ ಮಾಡಲಾಗಿದೆ. ಇದು ಜಿ.ಐ.ಎಸ್ ಮೊಬೈಲ್ ಅಪ್ಲಿಕೇಶನ್ ಆಗಿದ್ದು, ಜಿಬಿಎ, 05 ನಗರ ಪಾಲಿಕೆಗಳು, ವಲಯ, ವಿಧಾನಸಭಾ ಕ್ಷೇತ್ರ ಹಾಗೂ ವಾರ್ಡ್(ಹಳೆಯ 198 ವಾರ್ಡ್ ಗಳು)ಗಳ ಅಧಿಕೃತ ಗಡಿಗಳನ್ನು ವೀಕ್ಷಿಸಬಹುದಾಗಿದೆ.

ಮುಂದಿನ ದಿನಗಳಲ್ಲಿ ಮತ್ತಷ್ಟು ವಿವರಗಳುಳ್ಳ ಜಿ.ಐ.ಎಸ್ ಮಾಹಿತಿಯನ್ನು ಸೇರಿಸಲಾಗುವುದು.

Google Play Store ಲಿಂಕ್:

https://play.google.com/store/apps/details?id=com.dishaank

Apple App Store ಲಿಂಕ್:

https://apps.apple.com/in/app/bengaluru-city-dishaank/id6752650304

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ ಎಲ್ಲ ಮಾಹಿತಿಯನ್ನು ತಿಳಿಯಲು ಮೊಬೈಲ್‌ ತಂತ್ರಾಂಶ ʼಬೆಂಗಳೂರು ಸಿಟಿ ದಿಶಾಂಕ್‌ʼ ಬಿಡುಗಡೆ ಮಾಡಲಾಗಿದೆ. ಇದು ಜಿಐಎಸ್‌ ಮೊಬೈಲ್‌ ಅಪ್ಲಿಕೇಶನ್‌ ಆಗಿದ್ದು, ಜಿಬಿಎ, 5 ನಗರ ಪಾಲಿಕೆಗಳು, ವಲಯ, ವಿಧಾನಸಭಾ ಕ್ಷೇತ್ರ ಹಾಗೂ ವಾರ್ಡ್‌ಗಳ (ಹಳೆಯ 198 ವಾರ್ಡ್‌) ಅಧಿಕೃತ… pic.twitter.com/dhWsZVHLsL

— DIPR Karnataka (@KarnatakaVarthe) September 26, 2025

Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

2 Mins Read

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

2 Mins Read

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

2 Mins Read
Recent News

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

State News
KARNATAKA

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕೇಂದ್ರ ಸರ್ಕಾರದ ಸಾಲು ಸಾಲು ಅಭಿವೃದ್ಧಿ ಕೆಲಸಗಳು ಜನರನ್ನು ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ…

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.