ರಾಜ್ಯದ ಜನತೆಗೆ ಮಹತ್ವದ ಮಾಹಿತಿ: ಫೆ.28 ರೇಷನ್ ಕಾರ್ಡ್ ಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಲಾಸ್ಟ್ ಡೇಟ್

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರು, ತಮ್ಮ ಕಾರ್ಡ್ ಗೆ ಹೊಸದಾಗಿ ಸದಸ್ಯರ ಹೆಸರು ಸೇರ್ಪಡೆ, ತೆಗೆದು ಹಾಕೋದಕ್ಕೆ, ಹೆಸರು ತಿದ್ದುಪಡಿ ಮಾಡೋದಕ್ಕೆ ಆಹಾರ ಇಲಾಖೆಯಿಂದ ಅವಕಾಶ ನೀಡಲಾಗಿದೆ. ಇದೇ ಫೆಬ್ರವರಿ.28 ಕೊನೆಯ ದಿನವಾಗಿದೆ ಅಂತ ತಿಳಿದು ಬಂದಿದೆ. ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಫೆಬ್ರವರಿ ಅಂತ್ಯದವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಫೆಬ್ರವರಿ.28ರ ಅಂತ್ಯದವರೆಗೆ ಬೆಳಗ್ಗೆ 10 … Continue reading ರಾಜ್ಯದ ಜನತೆಗೆ ಮಹತ್ವದ ಮಾಹಿತಿ: ಫೆ.28 ರೇಷನ್ ಕಾರ್ಡ್ ಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಲಾಸ್ಟ್ ಡೇಟ್