ರಾಜ್ಯದ ಜನತೆಗೆ ಮಹತ್ವದ ಮಾಹಿತಿ: ಜಮೀನು ‘ಇ-ಪೌತಿ ಖಾತೆ’ ಮಾಡಿಸದಿದ್ದರೇ ಸರ್ಕಾರಿ ಸೌಲಭ್ಯ ಸಿಗಲ್ಲ

ಬೆಂಗಳೂರು: ಮೃತಪಟ್ಟ ರೈತರ ಹೆಸರಿನಲ್ಲಿರುವ ಜಮೀನು ಇ-ಪೌತಿ ಮಾಡಿಸಿಕೊಳ್ಳದೇ ಹಾಗೆಯೇ ಬಿಟ್ಟರೇ ಆ ಕುಟುಂಬ ಸರಕಾರದ ಸೌಲಭ್ಯಗಳಿಂದ ವಂಚಿತವಾಗಲಿದ್ದೀರಿ ಎಂಬುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದೆ. ಪಿಎಂ ಕಿಸಾನ್ ಸಮ್ಮಾನ, ಫಸಲ್ ವಿಮಾ ಯೋಜನೆ ಸೇರಿ ಹಲವು ಸರಕಾರಿ ಸೌಲಭ್ಯಗಳು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಂಬಂಧಪಟ್ಟ ಕುಟುಂಬದ ವಾರಸುದಾರರು ಇ-ಪೌತಿ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಜಮೀನನ್ನು ವರ್ಗಾಯಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ ರೈತರು ಯಾವುದೇ ಕಾರಣಕ್ಕೂ ಇದನ್ನು ತಪ್ಪಿಸಿಕೊಳ್ಳಬೇಡಿ ಎಂಬುದಾಗಿ ಸರ್ಕಾರ ಮನವಿ ಮಾಡಿದೆ. ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ … Continue reading ರಾಜ್ಯದ ಜನತೆಗೆ ಮಹತ್ವದ ಮಾಹಿತಿ: ಜಮೀನು ‘ಇ-ಪೌತಿ ಖಾತೆ’ ಮಾಡಿಸದಿದ್ದರೇ ಸರ್ಕಾರಿ ಸೌಲಭ್ಯ ಸಿಗಲ್ಲ