ಕರ್ನಾಟಕದಲ್ಲಿ ‘ಜಾತಿ ಸಮೀಕ್ಷೆ’ ಕುರಿತಂತೆ ಸರ್ಕಾರದಿಂದ ಜನತೆಗೆ ಮಹತ್ವದ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭಗೊಂಡಿದೆ. ಈ ಹೊತ್ತಿನಲ್ಲಿ ಜನತೆಗೆ ಸರ್ಕಾರವು ಪ್ರಕಟಣೆಯಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜಾತಿಗಳ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು … Continue reading ಕರ್ನಾಟಕದಲ್ಲಿ ‘ಜಾತಿ ಸಮೀಕ್ಷೆ’ ಕುರಿತಂತೆ ಸರ್ಕಾರದಿಂದ ಜನತೆಗೆ ಮಹತ್ವದ ಮಾಹಿತಿ