ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ನಿಮ್ಮ ‘ಇ-ಖಾತಾ ಸಮಸ್ಯೆ’ಗಳಿಗೆ ಇಲ್ಲಿದೆ ‘ರಾಜ್ಯ ಸರ್ಕಾರ’ದ ಉತ್ತರ
ಬೆಂಗಳೂರು: ರಾಜ್ಯದಲ್ಲಿ ಆಸ್ತಿಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಆ ಮೂಲಕ ಅನಧಿಕೃತ ನಿವೇಶನಗಳಿಗೆ ಬ್ರೇಕ್ ಹಾಕಲಾಗಿದೆ. ಇದೇ ಕಾರಣಕ್ಕಾಗಿ ಕರ್ನಾಟಕ ಮುನಿಸಿಪಲ್ ಕಾಯ್ದೆ ಮತ್ತು ನಿಯಮಗಳಿಗೆ ಫೆಬ್ರವರಿ 2025ರಲ್ಲಿ ತಿದ್ದುಪಡಿಯನ್ನು ತರಲಾಗಿದೆ. ಹಾಗಾದ್ರೆ ನಿಮ್ಮ ಇ-ಖಾತಾ ಸಮಸ್ಯೆಗಳಿಗೆ ಸಂಬಂಧಿಸಿದಂತ ಪ್ರಶ್ನೆಗಳಿಗೆ ಪೌರಾಡಳಿತ ಇಲಾಖೆಯ ಉತ್ತರ ಏನು ಅಂತ ಮುಂದೆ ಓದಿ. ರಾಜ್ಯ ಪೌರಾಡಳಿತ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರ ಇ-ಖಾತಾ ಕುರಿತಂತ ಸಮಸ್ಯೆಗಳ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಾಗಿದೆ. ನಿಮ್ಮ ಪ್ರಶ್ನೆಗಳು ಹಾಗೂ ಅದಕ್ಕೆ ಸಂಬಂಧಿಸಿದಂತ ಉತ್ತರ ಈ … Continue reading ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ನಿಮ್ಮ ‘ಇ-ಖಾತಾ ಸಮಸ್ಯೆ’ಗಳಿಗೆ ಇಲ್ಲಿದೆ ‘ರಾಜ್ಯ ಸರ್ಕಾರ’ದ ಉತ್ತರ
Copy and paste this URL into your WordPress site to embed
Copy and paste this code into your site to embed