`SSLC’ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : 2021 ನೇ ಸಾಲಿನಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (Karnataka Board of Secondary Education Examination) ಮಹತ್ವದ ಮಾಹಿತಿ ನೀಡಿದ್ದು, ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಕೀ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಅಳವಡಿಸಿ ವಿದ್ಯಾರ್ಥಿಗಳು/ಪೋಷಕರು ಮತ್ತು ಶಿಕ್ಷಕರಿಂದ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಲಾಗಿದೆ. e-Voucher : ಇಂದು ಪ್ರಧಾನಿ ಮೋದಿಯಿಂದ ‘e-RUPI ಆ್ಯಪ್’ ಲೋಕಾರ್ಪಣೆ : ಉಪಯೋಗ ಏನ್ ಗೊತ್ತಾ.? ಇಲ್ಲಿದೆ … Continue reading `SSLC’ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ