Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಿರಿಯ ಹುದ್ದೆಗಳಿಗೆ ನ್ಯಾಯಮಂಡಳಿಗಳ ಮುಂದೆ ಅಭ್ಯಾಸ ಮಾಡುವ ವಕೀಲರನ್ನು ಪರಿಗಣಿಸಬೇಕು: ಸುಪ್ರೀಂ ಕೋರ್ಟ್

14/05/2025 8:43 AM

BIG NEWS : ಭಾರತ-ಪಾಕ್ ಉದ್ವಿಗ್ನತೆಯ ನಡುವೆ ಸಾಮಾಜಿಕ ಜಾಲತಾಣದಲ್ಲಿ ‘ಟರ್ಕಿ ಬಹಿಷ್ಕರಿಸಿ’ ಅಭಿಯಾನ ಆರಂಭ | Boycott Turkey

14/05/2025 8:22 AM

ಮೈಕ್ರೋಸಾಫ್ಟ್ ನೌಕರರಿಗೆ ಬಿಗ್ ಶಾಕ್ : 6,000 ಉದ್ಯೋಗಿಗಳ ವಜಾ | Microsoft Lay offs

14/05/2025 8:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರʼ ನೇಮಕಾತಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ !
KARNATAKA

ʻಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರʼ ನೇಮಕಾತಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ !

By kannadanewsnow0713/02/2024 10:01 AM
vidhana soudha
vidhana soudha

ಬೆಂಗಳೂರು: ಕರ್ನಾಟಕ ಸರ್ಕಾರ ಹೈಕೋರ್ಟ್‌ ಆದೇಶದ ಅನ್ವಯ 11,494 ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿಯ ಅಂತಿಮಗೊಳಿಸಿ, ಸ್ಥಳ ನಿಯೋಜನೆ ಮಾಡಿದೆ. ಆದರೆ ಈ ಕುರಿತು ಈಗ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ.

ಮಾಹಿತಿಯಲ್ಲಿ  ರಾಜ್ಯ ಉಚ್ಚ ನ್ಯಾಯಾಲಯದ ರಿಟ್ ಆಫೀಲು ಸಂಖ್ಯೆ 305/202.(GM-CC) ದಿನಾಂಕ 12.10,2023 ರಂದು ನೀಡಿರುವ ತೀರ್ಪಿನ ವಿರುದ್ಧ ಭಾರತ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ವಿಶೇಷ ಅನುಮತಿ Fos (2) 27984-27988/2023 do 22.01.2024 ರ ಮಧ್ಯಂತರ ಆದೇಶವನ್ನು ಪಾಲಿಸುವ ಕುರಿತು ಹೇಳಿದ್ದು, ಅದರಂತೆ ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ಆದೇಶ ದಿನಾಂಕ: 22.01.224 ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ಕರಗತಿ) ನೇಮಕಾತಿಗೆ ಸಂಬಂಧಪಟ್ಟಂತೆ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ SIP|KNo(s), 27984-27988/2023 ಲೀಲಾವತಿ.ಎನ್ & ಇತರರು VS ರಾಜ್ಯ ಸರ್ಕಾರ & ಇತರರು (IA No.6067/2024- Modification of Court Orders),SLP(C) No.496/2024(IV-A) (IANO.6858/2024- Modification of Court Orders), SLP(C)No.497/2024(IV- A) (IA No.6817/2024- Modification of Court Orders),SLP(C)No.28331-28335/2023(IV-A) (IANO.6617/2024- Modification of Court Orders) ಈ ಪ್ರಕರಣಗಳ ವಿಚಾರಣೆಯನ್ನು ದಿನಾಂಕ:22/01/2024 ರಂದು ನೀಡಿರುವ ಆದೇಶದ ಕ್ರಮ ಸಂಖ್ಯೆ.: 4 ರಲ್ಲಿನ ಅಂಶವನ್ನು ಉದ್ಭವಗೊಳಿಸಿದೆ.

4. This would… …………As it has been submitted that 11494 candidates who were selected and issued appointment letters were already working prior to passing of the order on 03 January, 2024 and their appointment orders have been kept in abeyance in compliance of the aforesaid order, it is clarified that joining of the aforesaid 11494 candidates working on the subject posts is subject to the outcome of the present petitions. This order shall be duly intimated to all the said appointees for their information.

ಮೇಲಿನ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ಆದೇಶ/ರುಸಾರ ಈಗಾಗಲೇ ನೇಮಕಾತಿ ಆದೇಶ ಪಡೆದು ಕರ್ತವ್ಯಕ್ಕೆ ಹಾಜರಾಗಿರುವ ಅಭ್ಯರ್ಥಿಗಳಿಗೆ ಆದರೆ ನೇಮಕಾತಿಯು ಮಾನ್ಯ ಸವೋ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂಬುದಾಗಿದೆ.

ಪ್ರಕರಣಗಳ ಅಂತಿಮ ತೀರ್ಪಿನ ಅದರಂತೆ ಈಗಾಗಲೇ ನೇಮಕಾತಿ ಆದೇಶ ಪಡೆದು ನೇಮಕಗೊಂಡಿರುವ 11,494 ಅಭ್ಯರ್ಥಿಗಳಿಗೆ ತಮ್ಮ ನೇಮಕಾತಿಯು ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿನ ಮೇಲಿನ ಷರತ್ತಿಗೊಳಪಟ್ಟಿರುತ್ತದೆ ಎಂಬುದನ್ನು ಗಮನಕ್ಕೆ ತರಲು ನೇಮಕಾತಿ ಪ್ರಾಧಿಕಾರಿಗಳಾದ ಆಯಾ ಜಿಲ್ಲಾ ಉಪನಿರ್ದೆಶಕರು(ಆಡಳಿತ) ಲಿಖಿತವಾಗಿ ಪ್ರತಿ ಶಿಕ್ಷಕರುಗಳಿಗೆ ಜಾರಿ ಮಾಡಿ ಸ್ವೀಕೃತಿಯನ್ನು ಪಡೆದು, ನೇಮಕಾತಿ ಆದೇಶ ನೀಡಲಾದ ಕಡತದಲ್ಲಿ ಕಾಯ್ದಿರಿಸಲು ಎಲ್ಲಾ ತುರ್ತು ಅಗತ್ಯ ಕ್ರಮಗಳನ್ನು ಕೈಗೊಂಡು ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿಗಳು, ಕೆ.ಜಿ.ರಸ್ತೆ, ಬೆಂಗಳೂರು ಇವರಿಗೆ ಪಟ್ಟಿಯನ್ನು ಕಡ್ಡಾಯವಾಗಿ ಸಲ್ಲಿಸಿ. ಈ ಕಛೇರಿಗೆ ವರದಿ ಮಾಡಲು ತಿಳಿಸಿದೆ. ಹಂತದಲ್ಲಿನ ವಿಳಂಬಕ್ಕೆ ಅವಕಾಶ ನೀಡದೆ ಮತ್ತು ಜವಾಬ್ದಾರಿಯುತವಾಗಿ ನಿರ್ವಹಿಸಲು ಸೂಚಿಸಿದೆ ಅಂತ ತಿಳಿಸಿದೆ.

Important information for those selected for the post of Graduate Primary School Teacher (GPT): It is mandatory to write an undertaking like this!
Important information for those selected for the post of Graduate Primary School Teacher (GPT): It is mandatory to write an undertaking like this!
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ (GPT) ಆಯ್ಕೆಯಾದವರಿಗೆ ಮಹತ್ವದ ಮಾಹಿತಿ: ಈ ರೀತಿ ಮುಚ್ಚಳಿಕೆ ಪತ್ರ ಬರೆದುಕೊಡುವುದು ಕಡ್ಡಾಯ!
Share. Facebook Twitter LinkedIn WhatsApp Email

Related Posts

BIG NEWS : ಒಂದು ಮೊಬೈಲ್ ಸಂಖ್ಯೆಗೆ ಎಷ್ಟು `ಆಧಾರ್ ಕಾರ್ಡ್‌’ಗಳನ್ನು ಲಿಂಕ್ ಮಾಡಬಹುದು? ಇಲ್ಲಿದೆ ಮಾಹಿತಿ

14/05/2025 8:04 AM2 Mins Read

BREAKING: ಬೆಂಗಳೂರಲ್ಲಿ `ಆಪರೇಷನ್ ಸಿಂಧೂರ್’ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಯುವಕ ಅರೆಸ್ಟ್.!

14/05/2025 7:37 AM1 Min Read

ಮನೆ ಬದಲಿಸಿದ್ದೀರಾ.? ಆ ಮನೆಗೂ ಗೃಹಜ್ಯೋತಿ ಸೌಲಭ್ಯ ಪಡೆಯಲು ಅವಕಾಶವಿದೆ, ಜಸ್ಟ್ ಹೀಗೆ ಮಾಡಿ | Gruha Jyothi Scheme

14/05/2025 7:12 AM1 Min Read
Recent News

ಹಿರಿಯ ಹುದ್ದೆಗಳಿಗೆ ನ್ಯಾಯಮಂಡಳಿಗಳ ಮುಂದೆ ಅಭ್ಯಾಸ ಮಾಡುವ ವಕೀಲರನ್ನು ಪರಿಗಣಿಸಬೇಕು: ಸುಪ್ರೀಂ ಕೋರ್ಟ್

14/05/2025 8:43 AM

BIG NEWS : ಭಾರತ-ಪಾಕ್ ಉದ್ವಿಗ್ನತೆಯ ನಡುವೆ ಸಾಮಾಜಿಕ ಜಾಲತಾಣದಲ್ಲಿ ‘ಟರ್ಕಿ ಬಹಿಷ್ಕರಿಸಿ’ ಅಭಿಯಾನ ಆರಂಭ | Boycott Turkey

14/05/2025 8:22 AM

ಮೈಕ್ರೋಸಾಫ್ಟ್ ನೌಕರರಿಗೆ ಬಿಗ್ ಶಾಕ್ : 6,000 ಉದ್ಯೋಗಿಗಳ ವಜಾ | Microsoft Lay offs

14/05/2025 8:19 AM

BREAKING : ಗಾಜಾದ ಆಸ್ಪತ್ರೆಯ ಮೇಲೆ ಇಸ್ರೇಲ್ ವಾಯುದಾಳಿ : ಮಕ್ಕಳು ಸೇರಿ 28 ಜನರು ಸಾವು.!

14/05/2025 8:10 AM
State News
KARNATAKA

BIG NEWS : ಒಂದು ಮೊಬೈಲ್ ಸಂಖ್ಯೆಗೆ ಎಷ್ಟು `ಆಧಾರ್ ಕಾರ್ಡ್‌’ಗಳನ್ನು ಲಿಂಕ್ ಮಾಡಬಹುದು? ಇಲ್ಲಿದೆ ಮಾಹಿತಿ

By kannadanewsnow5714/05/2025 8:04 AM KARNATAKA 2 Mins Read

ಬೆಂಗಳೂರು : ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಭಾರತದ ನಾಗರಿಕರಿಗೆ ಆಧಾರ್ ಕಾರ್ಡ್‌ಗಳನ್ನು ನೀಡುತ್ತದೆ. ಈ ಆಧಾರ್…

BREAKING: ಬೆಂಗಳೂರಲ್ಲಿ `ಆಪರೇಷನ್ ಸಿಂಧೂರ್’ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಯುವಕ ಅರೆಸ್ಟ್.!

14/05/2025 7:37 AM

ಮನೆ ಬದಲಿಸಿದ್ದೀರಾ.? ಆ ಮನೆಗೂ ಗೃಹಜ್ಯೋತಿ ಸೌಲಭ್ಯ ಪಡೆಯಲು ಅವಕಾಶವಿದೆ, ಜಸ್ಟ್ ಹೀಗೆ ಮಾಡಿ | Gruha Jyothi Scheme

14/05/2025 7:12 AM

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಗ್ಯಾಂಗ್ ರೇಪ್.!

14/05/2025 7:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.