BIG NEWS: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ‘ಪ್ರಾಂಶುಪಾಲರ ಹುದ್ದೆ’ಗೆ ಆಯ್ಕೆವರಿಗೆ ಮಹತ್ವದ ಮಾಹಿತಿ

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಮರಿಟ್ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈಗ ಅಭ್ಯರ್ಥಿಗಳ ಶೈಕ್ಷಣಿಕ ಹಾಗೂ ಮೀಸಲಾತಿ ಸಂಬಂಧಿತ ದೃಢೀಕೃತ ದಾಖಲಾತಿಗಳನ್ನು ಸಲ್ಲಿಸಲು ಸೂಚಿಸಿದೆ. ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಜ್ಞಾಪನಪತ್ರವನ್ನು ಹೊರಡಿಸಲಾಗಿದ್ದು, ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ನಾಟಕ … Continue reading BIG NEWS: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ‘ಪ್ರಾಂಶುಪಾಲರ ಹುದ್ದೆ’ಗೆ ಆಯ್ಕೆವರಿಗೆ ಮಹತ್ವದ ಮಾಹಿತಿ