UGCET-2025ರ ಪರೀಕ್ಷೆ ಬರೆದಿದ್ದವರಿಗೆ ಮಹತ್ವದ ಮಾಹಿತಿ: ಪರಿಶೀಲನಾ ಚೀಟಿ ಬಿಡುಗಡೆ ಮಾಡಿದ KEA
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸೀಟು ಹಂಚಿಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಇದರ ಭಾಗವಾಗಿ ಸೋಮವಾರ ಪರಿಶೀಲನಾ ಚೀಟಿ (ವೆರಿಫಿಕೇಷನ್ ಸ್ಲಿಪ್) ಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಭರ್ತಿ ಮಾಡುವಾಗ ಮೀಸಲಾತಿ ಇತ್ಯಾದಿ ಕ್ಲೇಮ್ ಗಳನ್ನು ಮಾಡಿಕೊಂಡಿರುತ್ತಾರೆ. ಅವೆಲ್ಲವೂ ಈ ಚೀಟಿಯಲ್ಲಿ ಉಲ್ಲೇಖವಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಈ ಚೀಟಿಯಲ್ಲಿನ ಕ್ಲೇಮ್ ಪ್ರಕಾರವೇ ಸೀಟು ಹಂಚಿಕೆ ಮಾಡಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ … Continue reading UGCET-2025ರ ಪರೀಕ್ಷೆ ಬರೆದಿದ್ದವರಿಗೆ ಮಹತ್ವದ ಮಾಹಿತಿ: ಪರಿಶೀಲನಾ ಚೀಟಿ ಬಿಡುಗಡೆ ಮಾಡಿದ KEA
Copy and paste this URL into your WordPress site to embed
Copy and paste this code into your site to embed