UG NEET-2024ರ ಪರೀಕ್ಷೆ ಬರೆದವರಿಗೆ ಮಹತ್ವದ ಮಾಹಿತಿ: ಸೀಟು ಹಂಚಿಕೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ
ಬೆಂಗಳೂರು: ಯುಜಿ ನೀಟ್ 2024ರ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳಿಗೆ ಸಂಬಂಧಿಸಿದಂತೆ 2ನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾದ ನಂತ್ರ, ಅಭ್ಯರ್ಥಿಗಳು ಈ ನಿಯಮಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಯುಟಿ ನೀಟ್ 2024ಕ್ಕೆ ಸಂಬಂಧಿಸಿದಂತೆ ವಿವಿಧ ಕೋರ್ಸುಗಳಿಗೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಆ ನಂತ್ರ ಅಭ್ಯರ್ಥಿಗಳು ಈ ಕೆಳಕಂಡ ನಿಯಮಗಳ ಕಾರ್ಯ ವಿಧಾನಗಳನ್ನು ಅನುಸರಿಸುವಂತೆ ಸೂಚಿಸಿದೆ. 1. … Continue reading UG NEET-2024ರ ಪರೀಕ್ಷೆ ಬರೆದವರಿಗೆ ಮಹತ್ವದ ಮಾಹಿತಿ: ಸೀಟು ಹಂಚಿಕೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed