‘1000 VA ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: ಜ.6ರಿಂದ ‘ಮೂಲ ದಾಖಲಾತಿ’ಗಳ ಪರಿಶೀಲನೆ ಆರಂಭ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇದ್ದಂತ 1000 ಗ್ರಾಮ ಆಡಳಿತಾಧಿಕಾರಿ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ ನಂತ್ರ ಕೀ ಉತ್ತರ, ಕಟ್ ಆಫ್ ಅಂಕ, ತಾತ್ಕಾಲಿಕ ಆಯ್ಕೆ ಪಟ್ಟಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಬಳಿಕ ಈಗ 1:3 ಅನುಪಾತದಡಿ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಜ.6ರಿಂದ ಆರಂಭಗೊಳ್ಳಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು, ಗ್ರಾಮ ಆಡಳಿತ ಅಧಿಕಾರಿ, ನೇರನೇಮಕಾತಿ ಆಯ್ಕೆ ಸಮಿತಿಯವರು ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ … Continue reading ‘1000 VA ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: ಜ.6ರಿಂದ ‘ಮೂಲ ದಾಖಲಾತಿ’ಗಳ ಪರಿಶೀಲನೆ ಆರಂಭ