6ನೇ ತರಗತಿ ಪ್ರವೇಶಕ್ಕಾಗಿ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

ಬೆಂಗಳೂರು: ರಾಜ್ಯದ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವಂತ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ಬಿಡುಗಡೆ ಮಾಡಿದ್ದು,  ಕರ್ನಾಟಕ ಪರಿಷಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದವತಿಯಿಂದ ಕಾರ್ಯನಿರ್ವಹಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ / ಆಯ್ಕೆಗಳ ಆಧಾರದ ಮೇಲೆ ಮೊದಲನೇ ಸುತ್ತಿನ … Continue reading 6ನೇ ತರಗತಿ ಪ್ರವೇಶಕ್ಕಾಗಿ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ