ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

ದಾವಣಗೆರೆ ; ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಮೇ.19 ರಂದು ನಡೆಸಲಾಗುವುದು. ವಿದ್ಯಾರ್ಥಿಗಳ ಪ್ರವೇಶ ಪತ್ರ (HALL TICKET) ವನ್ನು ಆಯಾ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಲ್ಲಿ ವಿತರಿಸಲಾಗುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕಾಗಿ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳು … Continue reading ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ