ವಸತಿ ಶಾಲೆಯ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

ಬೆಂಗಳೂರು: ಪ್ರಸ್ತಕ ಸಾಲಿನ ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಈಗಾಗಲೇ ಪ್ರವೇಶ ಪರೀಕ್ಷೆ ನಡೆದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ 12 ರಂದು ಕೌನ್ಸಿಲಿಂಗ್ ಪ್ರಕ್ರಿಯೆ ಏರ್ಪಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಜೂ.12 ರಂದು ಬೆಳಿಗ್ಗೆ 10.30 ಕ್ಕೆ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ … Continue reading ವಸತಿ ಶಾಲೆಯ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ