B.Ed ಕೋರ್ಸಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: 3ನೇ ಸುತ್ತಿನ ಸೀಟಿ ಹಂಚಿಕೆ ಪಟ್ಟಿ ಪ್ರಕಟ
ಬೆಂಗಳೂರು: 2024-25ನೇ ಸಾಲಿನ ಬಿ.ಇಡಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಸಲ್ಲಿಸಿದ್ದವರಿಗೆ, 3ನೇ ಸುತ್ತಿನ ಸೀಟು ಹಂಚಿಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆ ಮೂಲಕ ದಾಖಲಾತಿಗೆ ಸೂಚಿಸಲಾಗಿದೆ. ಈ ಬಗ್ಗೆ ಕೇದ್ರೀಕೃತ ದಾಖಲಾತಿ ಘಟಕವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಸಾಲಿನ ಬಿ.ಇಡಿ ಕೋರ್ಸಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 3ನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ದಿನಾಂಕ: 03/01/2025 ರಂದು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು ಎಂದಿದೆ. ಮೂಲದಾಖಲೆಗಳ ಪರಿಶೀಲನೆ ಆಗದೇ ಇರುವುದರಿಂದ ಮತ್ತೊಮ್ಮೆ ಪರಿಶೀಲನೆಗೆ ಅವಕಾಶ … Continue reading B.Ed ಕೋರ್ಸಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: 3ನೇ ಸುತ್ತಿನ ಸೀಟಿ ಹಂಚಿಕೆ ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed