‘BMTC ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | BMTC Recruitment

ಬೆಂಗಳೂರು: ಬಿಎಂಟಿಸಿಯಿಂದ ಕರೆಯಲಾಗಿದ್ದಂತ ನಿರ್ವಾಹಕರ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆ/ದೇಹದಾರ್ಢ್ಯತೆ ಪರಿಶೀಲನೆಗೆ ಹಾಜರಾಗಲು ಕರೆಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅದನ್ನು ಹೇಗೆ ಡೌನ್ ಲೋಡ್ ಮಾಡಿಕೊಳ್ಳಬೇಕು ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 371-ಜೆ (ಕಲ್ಯಾಣ ಕರ್ನಾಟಕ) ಮೀಸಲಾತಿಯಡಿ ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೇಲೆ ಅರ್ಹತೆ ಪಡೆದವರ ಮೂಲ ದಾಖಲಾತಿ/ದೇಹದಾರ್ಢ್ಯತೆ ಪರಿಶೀಲನೆಗೆ 1:5ರ ಅನುಪಾತದಲ್ಲಿ ಅರ್ಹತಾ ಪಟ್ಟಿ ಹಾಗೂ ಅಂತಿಮ … Continue reading ‘BMTC ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | BMTC Recruitment