KSRTC ಚಾಲಕ ಕಂ ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

ಬೆಂಗಳೂರು: ಕೆ ಎಸ್ ಆರ್ ಟಿಸಿಯ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಈಗಾಗಲೇ ಕೆಲ ತರಬೇತಿ ಕೇಂದ್ರಗಳಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗಿದೆ. ಈಗ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ ಆಯ್ಕೆ ಮಾಡಿಕೊಂಡವರಿಗೆ ತರಬೇತಿ ಪರೀಕ್ಷೆಗೆ ದಿನಾಂಕ ನಿಗದಿ ಪಡಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು … Continue reading KSRTC ಚಾಲಕ ಕಂ ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ