KSRTC ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Jobs
ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಕೆ ಎಸ್ ಆರ್ ಟಿ ಸಿ ನಿಗಮದಿಂದ ಕರೆಯಲಾಗಿದ್ದಂತ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಆಯ್ಕೆಗೊಂಡಿದ್ದಂತವರಿಗೆ, ಮೂಲ ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಈಗ ಈ ಮೂಲದಾಖಲಾತಿಗಳ ಪರಿಶೀಲನೆಗೆ ಹಾಜರಾಗದಿದ್ದಂತ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ: 14-02-2020 ರನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಯ ಮೂಲ ದಾಖಲಾತಿ / ದೇಹದಾರ್ಢ್ಯತೆ ಪರಿಶೀಲನೆಯನ್ನು ಕರಾರಸಾ ನಿಗಮದ ಕೇಂದ್ರ ಕಛೇರಿಯಲ್ಲಿ ನಡೆಸಲಾಗುತ್ತಿದೆ ಎಂದಿದೆ. ಸದರಿ ಮೂಲ … Continue reading KSRTC ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Jobs
Copy and paste this URL into your WordPress site to embed
Copy and paste this code into your site to embed