2000 KSRTC ‘ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Recruitment 2025

ಬೆಂಗಳೂರು: ಕೆ ಎಸ್ ಆರ್ ಟಿ ಸಿಯಿಂದ 2000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಕೆಲ ದಿನಗಳ ಹಿಂದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಇದಕ್ಕೆ ಬಂದ ಆಕ್ಷೇಪಣೆಯ ನಂತ್ರ ಗುರುವಾರದಂದು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೇ ಕೌನ್ಸಿಲಿಂಗ್ ಗೆ ದಿನಾಂಕ ಪ್ರಕಟಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಹೊಸದಾಗಿ ನೇಮಕಗೊಂಡ ಚಾಲಕ-ಕಂ- ನಿರ್ವಾಹಕ‌ ಅಭ್ಯರ್ಥಿಗಳಿಗೆ ಸ್ಥಳವನ್ನು ಗಣಕೀಕೃತ ಕೌನ್ಸಿಲಿಂಗ್  ಮೂಲಕ ನಿಯೋಜಿಸುವುದಾಗಿ ಹೇಳಿದೆ. … Continue reading 2000 KSRTC ‘ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Recruitment 2025