‘2286 BMTC ನಿರ್ವಾಹಕ’ರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | BMTC Conductor Jobs
ಬೆಂಗಳೂರು: ಬಿಎಂಟಿಸಿಯಿಂದ 2286 ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ನೇಮಕಾತಿಯ ಕುರಿತಂತೆ ಬಿಎಂಟಿಸಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂ.ಮ.ಸಾ.ಸಂಸ್ಥೆಯಲ್ಲಿ ನಿರ್ವಾಹಕ (ಉಳಿಕೆ ಮೂಲ ವೃಂದದ) 2286 ಹುದ್ದೆಗಳಿಗೆ ದಿನಾಂಕ:03.12.2024 ರಂದು ಮೂಲ ದಾಖಲೆ/ದೇಹದಾರ್ಢ್ಯತೆ ಪರಿಶೀಲನೆಯನ್ನು ಮುಕ್ತಾಯಗೊಳಿಸಿ, ಅರ್ಹ ಅಭ್ಯರ್ಥಿಗಳ ಸಂಭವನೀಯ ಆಯ್ಕೆಪಟ್ಟಿಯನ್ನು ದಿನಾಂಕ:20.01.2025 ರಂದು ಪ್ರಕಟಿಸಲಾಗಿದೆ ಹಾಗೂ ದಿನಾಂಕ:31.01.2025ರ ಒಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು ಎಂದಿದೆ. ಅದರಂತೆ 34 ಅಭ್ಯರ್ಥಿಗಳು 8 ವಿವಿಧ ಅಂಶಗಳಿಗೆ ಆಕ್ಷೇಪಣೆಗಳನ್ನು … Continue reading ‘2286 BMTC ನಿರ್ವಾಹಕ’ರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | BMTC Conductor Jobs
Copy and paste this URL into your WordPress site to embed
Copy and paste this code into your site to embed