ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

ಬಳ್ಳಾರಿ: ಜಿಲ್ಲೆಯ ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಸಿರುಗುಪ್ಪ (ಕಂಪ್ಲಿ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾ.ಪಂ., ಪ.ಪಂ, ಪುರಸಭೆ, ನಗರಸಭೆ, ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 96 ಕಾರ್ಯಕರ್ತೆ ಹಾಗೂ 293 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಈಗಾಗಲೇ ಕಾಲಾವಕಾಶ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವರಿಗೆ 1ನೇ ಹಂತದಲ್ಲಿಯೇ ಅಪ್ಲಿಕೇಷನ್ ಸಕ್ಸಸ್‌ಪುಲ್ ಅಪ್‌ಲೋಡ್ ಎಂಬ ಮೆಸೇಜ್ ಅವರ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ … Continue reading ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ