ಬೆಂಗಳೂರು: ಬಿಎಂಟಿಸಿಯ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಮೂಲ ದಾಖಲೆ/ದೇಹದಾರ್ಢ್ಯತೆ ಪರಿಶೀಲನೆಗೆ ಹಾಜರಾಗಲು ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವಂತೆ ನಿಗಮ ಸೂಚಿಸಿದೆ.
ಬೆಂ.ಮ.ಸಾ.ಸಂಸ್ಥೆಯು ದಿನಾಂಕ 21-10-2024 ರಂದು ನಿರ್ವಾಹಕ (ಮಿಕ್ಕುಳಿದ ಮೂಲವೃಂದ) ಹುದ್ದೆಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ದಾಖಲೆ ಪರಿಶೀಲನೆ ಮತ್ತು ದೈಹಿಕ ಮಾನದಂಡಗಳ ಪರೀಕ್ಷೆಗಾಗಿ ಆಯ್ಕೆ ಸಮಿತಿಯ ಮುಂದೆ ಹಾಜರಾಗಲು ತಿಳಿಸಲಾಗಿದೆ. ಕರೆ ಪತ್ರಗಳನ್ನು www.mybmtc.karnataka.gov.in ಅಧಿಕೃತ ವೆಬ್ ಸೈಟ್ ನಲ್ಲಿ ಡೌನ್ಲೋಡ್ ಮಾಡಬಹುದು ಎಂದಿದೆ.
BIG BREAKING NEWS: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಬಿಗ್ ಶಾಕ್: ‘FIR’ ದಾಖಲು | HD Kumaraswamy
BIG NEWS : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ‘CBI’ ತನಿಖೆಯ ಭೀತಿ : ಕೆಲವೇ ಕ್ಷಣಗಳಲ್ಲಿ ವಿಚಾರಣೆ ಆರಂಭ!