‘BMTC ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | BMTC Recruitment 2024
ಬೆಂಗಳೂರು: ಬಿಎಂಟಿಸಿಯಿಂದ ದರ್ಜೆ-3ರ ಮೇಲ್ವಿಚಾರಕೇತರರ ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಬಳಿಕ ಇದೀಗ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತೆಯನ್ನು ಪಡೆದಿರುವಂತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ಹಂಚಿಕೊಂಡಿದ್ದು, ನಿರ್ವಾಹಕ (ದರ್ಜೆ-3, ಮೇಲ್ವಿಚಾರಕೇತರ) ಹುದ್ದೆಗೆ ಉಳಿಕೆ ಮೂಲ ವೃಂದದಡಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ದಿನಾಂಕ:01/09/2024ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗಳಲ್ಲಿ ಸರಾಸರಿ ಶೇ.30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಅಂಕಗಳ ಆಧಾರದ ಮೇಲೆ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ … Continue reading ‘BMTC ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | BMTC Recruitment 2024
Copy and paste this URL into your WordPress site to embed
Copy and paste this code into your site to embed