‘KSRTC ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Recruitment
ಬೆಂಗಳೂರು: ಕೆ ಎಸ್ ಆರ್ ಟಿಸಿಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಯ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದವರಿಗೆ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪ್ರಾರಂಭಿಸಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ: 14-02-2020ರನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾಗಿ ಹುಮ್ಮಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ರಿಂದ … Continue reading ‘KSRTC ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Recruitment
Copy and paste this URL into your WordPress site to embed
Copy and paste this code into your site to embed