‘KSRTC ಕಚೇರಿ ಸಹಾಯಕ’ರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

ಬೆಂಗಳೂರು: ಕೆ ಎಸ್ ಆರ್ ಟಿಸಿ ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರಾರಸಾ ನಿಗಮ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಿಗಮದ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಬಾಕಿ ಇದ್ದ ಕಛೇರಿ ಸಹಾಯಕ (ತೋಟಗಾರಿಕೆ– IV) ಪರಿಶಿಷ್ಟ ಜಾತಿ ಹಿಂಬಾಕಿ ಹುದ್ದೆಯ ಸಂಭವನೀಯ ಆಯ್ಕೆಪಟ್ಟಿ -2 ನ್ನು ದಿನಾಂಕ 02-04-2025 ರಂದು ನಿಗಮದ ಕೇಂದ್ರ ಕಛೇರಿಯ ಸೂಚನಾ ಫಲಕ ಮತ್ತು ಅಧಿಕೃತ ವೆಬ್-ಸೈಟ್ … Continue reading ‘KSRTC ಕಚೇರಿ ಸಹಾಯಕ’ರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ