ಸಿಇಟಿ-24ಕ್ಕೆ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ: ಫೆ.10ರಿಂದ ಅರ್ಜಿ ತಿದ್ದುಪಡಿ ಮಾಡಲು ಅವಕಾಶ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸಿಇಟಿ-24ಕ್ಕೆ ಸಲ್ಲಿಸಿದ ಅರ್ಜಿಗಳ ತಿದ್ದುಪಡಿ ಸಂಬಂಧ ಕೆಲ ಮಾದರಿ ಹಾಗೂ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರು ಫೆಬ್ರವರಿ 10ರಿಂದ ಅರ್ಜಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯತೆ, ವಿಳಾಸ, ಬ್ಯಾಂಕ್ ಮಾಹಿತಿ, ಮೀಸಲಾತಿ, ಆರ್.ಡಿ.ಸಂಖ್ಯೆ, ಅಪ್‌ಲೋಡ್ ಮಾಡಿರುವ ದಾಖಲಾತಿಗಳು, ಆಯ್ಕೆ ಮಾಡಿರುವ ಕೋರ್ಸ್‌ಗಳು, ಪರೀಕ್ಷಾ ಕೇಂದ್ರಗಳು, ಪಿಯುಸಿ ರಿಜಿಸ್ಟರ್ ಸಂಖ್ಯೆಯನ್ನು ತಿದ್ದುಪಡಿ ಮಾಡಬಹುದಾಗಿದೆ. ಇನ್ನೂ ಸಂಚಾರ ಜಾಗೃತಿ ನಿಯಮದ ಕುರಿತು ಶಾಲೆ ಪಠ್ಯದಲ್ಲಿ ಪಾಠ ಸೇರಿಸುವ ಕೆಲಸ … Continue reading ಸಿಇಟಿ-24ಕ್ಕೆ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ: ಫೆ.10ರಿಂದ ಅರ್ಜಿ ತಿದ್ದುಪಡಿ ಮಾಡಲು ಅವಕಾಶ
Copy and paste this URL into your WordPress site to embed
Copy and paste this code into your site to embed