DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ
ಬೆಂಗಳೂರು: DCET-25 ಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನಮೂದಿಸಿದ್ದರೆ ಅದನ್ನು ಸರಿಪಡಿಸಿಕೊಳ್ಳಲು KEA ಕಚೇರಿಗೆ ಜೂನ್ 18 ಅಥವಾ 19ರಂದು ಖುದ್ದು ಹಾಜರಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸೂಚಿಸಿದ್ದಾರೆ. ಅಭ್ಯರ್ಥಿಗಳು ಡಿಸಿಇಟಿ-2025ಕ್ಕೆ ಸಲ್ಲಿಸಿದ ಅರ್ಜಿ ಪ್ರತಿ, ಪ್ರವೇಶ ಪತ್ರ, ಪರಿಶೀಲನಾ ಪತ್ರ ಮತ್ತು ಅಗತ್ಯವಾದ ಎಲ್ಲಾ ಮೂಲ ದಾಖಲೆಗಳು ಮತ್ತು ಎಲ್ಲಾ ಪ್ರಮಾಣ ಪತ್ರಗಳ ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು. ಪರಿಶೀಲನೆಗೆ ಹಾಜರಾಗುವ ಮೊದಲು 16-06-2025 ರಂದು … Continue reading DCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed