ಬೆಂಗಳೂರು: ಪಿಜಿಸಿಇಟಿ-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಇದೀಗ ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, PGCET-2025 ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸುವ ಕೊನೆ ದಿನಾಂಕವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಅಂದು ಬೆಳಿಗ್ಗೆ 11ರೊಳಗೆ ಅರ್ಜಿ ಸಲ್ಲಿಸಬೇಕು. ಅಂದೇ ಸಂಜೆ 6ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಎಂಬುದಾಗಿ ತಿಳಿಸಿದೆ.
#PGCET-2025 ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸುವ ಕೊನೆ ದಿನಾಂಕವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಅಂದು ಬೆಳಿಗ್ಗೆ 11ರೊಳಗೆ ಅರ್ಜಿ ಸಲ್ಲಿಸಬೇಕು. ಅಂದೇ ಸಂಜೆ 6ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.@CMofKarnataka @drmcsudhakar @KEA_karnataka
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 12, 2025
ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು: ಸಿಎಂ ಸಿದ್ಧರಾಮಯ್ಯ
ಇಲ್ಲಿ ಕರ್ನಾಟಕದ ಜಿಲ್ಲಾ, ತಾಲ್ಲೂಕು ವಾರು ಪ್ರವಾಸಿ ಸ್ಥಳಗಳ ಮಾಹಿತಿ ಲಭ್ಯ | Karnataka Explore