ಬೆಂಗಳೂರು: 2022-23ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ( State Level Best Teacher Award ) ಆನ್ ಲೈನ್ ( Online ) ಮೂಲಕ ನಿಗದಿತ ಕಲಾವಧಿಯಲ್ಲಿ ಅರ್ಜಿ ಸಲ್ಲಿಸುವ ( Application ) ಅರ್ಜಿದಾರರಿಗೆ ಬಿಟ್ಟುಹೋಗಿರುವ, ಹೆಚ್ಚುವರಿ ಅಂಶಗಳನ್ನು ಸಲ್ಲಿಸಲು ಶಿಕ್ಷಣ ಇಲಾಖೆ ( Education Department ) ಅವಕಾಶ ನೀಡಿ ಆದೇಶಿಸಿದೆ.

‘ಬೆಸ್ಕಾಂ ಗ್ರಾಹಕ’ರಿಗೆ ಗುಡ್ ನ್ಯೂಸ್: ಉಚಿತವಾಗಿ ಗ್ರಾಹಕ ಸ್ನೇಹಿ ‘ಡಿಜಿಟಲ್ ಮೀಟರ್’ ಅಳವಡಿಕೆ

ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2022-23ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಕೆಗೆ ದಿನಾಂಕ 25-07-2022ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು ಎಂದಿದ್ದಾರೆ.

ಯಾರು ಬೇಕಾದರೂ ‘ಶ್ರೀಮಂತ’ರಾಗಬಹುದು: ಅದೇಗೆ ಎನ್ನುವ ‘ಸಿಂಪಲ್ ಮಾಹಿತಿ’ ಇಲ್ಲಿದೆ.!

ಇನ್ನೂ ಅರ್ಜಿ ಸಲ್ಲಿಕೆಯ ಸಂದರ್ಭದಲ್ಲಿ ಯಾವುದಾದರೂ ಅಗತ್ಯ ಅಂಶಗಳನ್ನು ಸಲ್ಲಿಸುವುದು ಬಿಟ್ಟು ಹೋಗಿದ್ದಲ್ಲಿ, ಬಾಕಿ ಇದ್ದಲ್ಲಿ, ಹೆಚ್ಚುವರಿಯಾಗಿ ಸಲ್ಲಿಸಬೇಕಾಗಿದ್ದಲ್ಲಿ, ಅವುಗಳನ್ನು ಸಲ್ಲಿಸಲು ದಿನಾಂಕ 26-07-2022 ರಿಂದ 27-07-2022ರವರೆಗೆ ಮತ್ತೊಂದು ಅವಕಾಶವನ್ನು ನೀಡಿದೆ.

ಜು.28ರಿಂದ ಆರಂಭವಾಗುವ ‘ಜನೋತ್ಸವ ಸಮಾವೇಶ’ದಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎನ್ನುವವರಿಗೆ ಉತ್ತರ – ಸಚಿವ ಸುಧಾಕರ್

Share.
Exit mobile version