‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಬಹುಮುಖ್ಯ ಮಾಹಿತಿ

ಬೆಂಗಳೂರು: 2022-23ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ( State Level Best Teacher Award ) ಆನ್ ಲೈನ್ ( Online ) ಮೂಲಕ ನಿಗದಿತ ಕಲಾವಧಿಯಲ್ಲಿ ಅರ್ಜಿ ಸಲ್ಲಿಸುವ ( Application ) ಅರ್ಜಿದಾರರಿಗೆ ಬಿಟ್ಟುಹೋಗಿರುವ, ಹೆಚ್ಚುವರಿ ಅಂಶಗಳನ್ನು ಸಲ್ಲಿಸಲು ಶಿಕ್ಷಣ ಇಲಾಖೆ ( Education Department ) ಅವಕಾಶ ನೀಡಿ ಆದೇಶಿಸಿದೆ. ‘ಬೆಸ್ಕಾಂ ಗ್ರಾಹಕ’ರಿಗೆ ಗುಡ್ ನ್ಯೂಸ್: ಉಚಿತವಾಗಿ ಗ್ರಾಹಕ ಸ್ನೇಹಿ ‘ಡಿಜಿಟಲ್ ಮೀಟರ್’ ಅಳವಡಿಕೆ ಈ ಕುರಿತು ಸಾರ್ವಜನಿಕ … Continue reading ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಬಹುಮುಖ್ಯ ಮಾಹಿತಿ