‘ಡಿಇಎಲ್ಇಡಿ, ಡಿಪಿಇಡಿ, ಡಿಪಿಎಸ್ಇ ಕೋರ್ಸ್’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

ಬೆಂಗಳೂರು: 2025-26ನೇ ಸಾಲಿನ ಡಿಇಎಲ್ಇಡಿ, ಡಿಪಿಇಡಿ, ಡಿಪಿಎಸ್ಇ ಕೋರ್ಸ್ ಗಳ ಸೀಟು ಹಂಚಿಕೆ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಮಾಹಿತಿ ನೀಡಿದ್ದು, 2025-26ನೇ ಸಾಲಿನ ಡಿ.ಇಎಲ್.ಇಡಿ/ಡಿ.ಪಿ.ಇಡಿ/ಡಿ.ಪಿ.ಎಸ್.ಇ. ಕೋರ್ಸ್‌ಗಳಿಗೆ ಸರ್ಕಾರಿ ಕೋಟಾದಡಿ ಶಿಕ್ಷಣ ಸಂಸ್ಥೆಗಳಿಗೆ ನಿಯಮಾನುಸಾರ ಸೀಟು ಹಂಚಿಕೆ ಮಾಡಿ ಹಾಗೂ ದಾಖಲಾತಿ ಪತ್ರಗಳನ್ನು ಆಯಾ ಜಿಲ್ಲಾ ಡಯೆಟ್ ಕೇಂದ್ರಗಳಿಗೆ ಕಳುಹಿಸಿದೆ ಎಂದು ತಿಳಿಸಿದ್ದಾರೆ. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸಿದ ಡಯಟ್ ಕೇಂದ್ರಕ್ಕೆ ಭೇಟಿ … Continue reading ‘ಡಿಇಎಲ್ಇಡಿ, ಡಿಪಿಇಡಿ, ಡಿಪಿಎಸ್ಇ ಕೋರ್ಸ್’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ