ಬೆಂಗಳೂರು: ಇದೇ ಮೊದಲ ಬಾರಿಗೆ ಈ ವರ್ಷ ಮೂರು ಬಾರಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ನಡೆಸಲಾಗಿತ್ತು. ಎರಡು ಬಾರಿ ಅನುತ್ತೀರ್ಣರಾದವರಿಗೆ ಮೂರನೇ ಬಾರಿಯೂ ಅವಕಾಶ ನೀಡಲಾಗಿತ್ತು. ಅಲ್ಲದೇ ಎರಡೂ ಬಾರಿ ಉತ್ತೀರ್ಣರಾದವರೂ ಮೂರನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಹೀಗೆ ಪರೀಕ್ಷೆ ಬರೆದಂತ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ಕೆಇಎ ಬಿಡುಗಡೆ ಮಾಡಿದೆ.
ಹೌದು ಪಿಯುಸಿ 3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ Options ದಾಖಲಿಸಲು ಶನಿವಾರವೇ ಲಿಂಕ್ ಬಿಡುಗಡೆ ಮಾಡಲಾಗಿದೆ ಎಂಬುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ.
ಅ.4ರವರೆಗೆ ತಮಗೆ ಇಷ್ಟ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನು ದಾಖಲಿಸಿಕೊಳ್ಳಬಹುದು. ಈ ಸುತ್ತಿನಲ್ಲಿ ಸೀಟು ಸಿಕ್ಕಿದ ನಂತರ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಇಲ್ಲದಿದ್ದರೆ ಶುಲ್ಕದ ಐದು ಪಟ್ಟು ದಂಡ ಕಟ್ಟಬೇಕಾಗುತ್ತದೆ ಎಂದು ತಿಳಿಸಿದೆ.
ಪಿಯುಸಿ 3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ Options ದಾಖಲಿಸಲು ಶನಿವಾರವೇ ಲಿಂಕ್ ಬಿಡುಗಡೆ ಮಾಡಲಾಗಿದೆ.
ಅ.4ರವರೆಗೆ ತಮಗೆ ಇಷ್ಟ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನು ದಾಖಲಿಸಿಕೊಳ್ಳಬಹುದು. ಈ ಸುತ್ತಿನಲ್ಲಿ ಸೀಟು ಸಿಕ್ಕಿದ ನಂತರ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಇಲ್ಲದಿದ್ದರೆ ಶುಲ್ಕದ ಐದು ಪಟ್ಟು ದಂಡ ಕಟ್ಟಬೇಕಾಗುತ್ತದೆ.— ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) (@KEA_karnataka) September 28, 2024
#UGCET ಎಂಜಿನಿಯರಿಂಗ್ ಇತ್ಯಾದಿ ಕೋರ್ಸ್ ಗಳ ಪ್ರವೇಶಕ್ಕೆ ಇದುವರೆಗೂ ಸೀಟು ಸಿಗದೇ ಇರುವವರು, ಮೊದಲ ಸುತ್ತಿನಲ್ಲಿ Choice & Options ದಾಖಲು ಮಾಡದವರಿಗೆ 2nd Extended ಸುತ್ತಿನಲ್ಲಿ ಭಾಗವಹಿಸಲು Options ದಾಖಲಿಗೆ ಸೆ.30ರಿಂದ ಅವಕಾಶ ನೀಡಲಾಗುವುದು.
#UGCET ಎಂಜಿನಿಯರಿಂಗ್ ಇತ್ಯಾದಿ ಕೋರ್ಸ್ ಗಳ ಪ್ರವೇಶಕ್ಕೆ ಇದುವರೆಗೂ ಸೀಟು ಸಿಗದೇ ಇರುವವರು, ಮೊದಲ ಸುತ್ತಿನಲ್ಲಿ Choice & Options ದಾಖಲು ಮಾಡದವರಿಗೆ 2nd Extended ಸುತ್ತಿನಲ್ಲಿ ಭಾಗವಹಿಸಲು Options ದಾಖಲಿಗೆ ಸೆ.30ರಿಂದ ಅವಕಾಶ ನೀಡಲಾಗುವುದು.@CMofKarnataka @drmcsudhakar pic.twitter.com/gIcxNmzZix
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) (@KEA_karnataka) September 28, 2024
ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ ಸೇರಿದ 11 ಕಡೆ ‘SIT’ ದಾಳಿ, ಮಹತ್ವದ ದಾಖಲೆ ವಶಕ್ಕೆ
BREAKING: ಕೌಟುಂಬಿಕ ಕಲಹದಿಂದ ಕುಡುಗೋಲಿನಿಂದ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ