ದ್ವಿತೀಯ PUC 3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಹತ್ವದ ಮಾಹಿತಿ: ‘Option’ ದಾಖಲಿಸಲು ಲಿಂಕ್ ಬಿಡುಗಡೆ

ಬೆಂಗಳೂರು: ಇದೇ ಮೊದಲ ಬಾರಿಗೆ ಈ ವರ್ಷ ಮೂರು ಬಾರಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ನಡೆಸಲಾಗಿತ್ತು. ಎರಡು ಬಾರಿ ಅನುತ್ತೀರ್ಣರಾದವರಿಗೆ ಮೂರನೇ ಬಾರಿಯೂ ಅವಕಾಶ ನೀಡಲಾಗಿತ್ತು. ಅಲ್ಲದೇ ಎರಡೂ ಬಾರಿ ಉತ್ತೀರ್ಣರಾದವರೂ ಮೂರನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಹೀಗೆ ಪರೀಕ್ಷೆ ಬರೆದಂತ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ಕೆಇಎ ಬಿಡುಗಡೆ ಮಾಡಿದೆ. ಹೌದು ಪಿಯುಸಿ 3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ Options ದಾಖಲಿಸಲು ಶನಿವಾರವೇ ಲಿಂಕ್ ಬಿಡುಗಡೆ ಮಾಡಲಾಗಿದೆ ಎಂಬುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ … Continue reading ದ್ವಿತೀಯ PUC 3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಹತ್ವದ ಮಾಹಿತಿ: ‘Option’ ದಾಖಲಿಸಲು ಲಿಂಕ್ ಬಿಡುಗಡೆ