KSOUದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪ್ರವೇಶಾತಿ ಪಡೆದವರಿಗೆ ಮಹತ್ವದ ಮಾಹಿತಿ

ಮಡಿಕೇರಿ : ಕೆ ಎಸ್ ಓ ಯು ಮೂಲಕ ಪದವಿ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ದಾಖಲಾಗಿರುವಂತ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ವಿವಿ ನೀಡಿದೆ. ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ 2021-22ನೇ ಸಾಲಿನಿಂದ (ಜುಲೈ/ಜನವರಿ ಆವೃತ್ತಿಯ) 2024-25 ನೇ ಸಾಲಿನವರೆಗೆ (ಜುಲೈ ಆವೃತ್ತಿ) ಪ್ರವೇಶಾತಿ ಪಡೆದಿರುವ ಸ್ನಾತಕ ಪದವಿಗಳಾದ ಬಿ.ಎ, ಬಿ.ಕಾಂ, ಎಲ್ಲಾ ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯು ಹಾಗೂ ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲ್ಯು ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು ಮತ್ತು ಡಿಪ್ಲೋಮಾ, … Continue reading KSOUದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪ್ರವೇಶಾತಿ ಪಡೆದವರಿಗೆ ಮಹತ್ವದ ಮಾಹಿತಿ