‘KSET-2024 ಪರೀಕ್ಷೆ’ಗೆ ಅರ್ಹತೆ ಪಡೆದವರಿಗೆ ಮಹತ್ವದ ಮಾಹಿತಿ : ಜ. 31ರಂದು ಮೂಲ `ದಾಖಲಾತಿ ಪರಿಶೀಲನೆ’.!
ಬೆಂಗಳೂರು: ಕೆಸೆಟ್ ಪರೀಕ್ಷೆ-2024ಕ್ಕೆ ಅರ್ಹತೆ ಪಡೆದವರಿಗೆ ಮಹತ್ವದ ಮಾಹಿತಿ ಎನ್ನುವಂತೆ ಕೆಇಎ ಕೊನೆಯ ಅವಕಾಶ ಎನ್ನುವಂತೆ ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾದವರಿಗೆ ಅವಕಾಶ ನೀಡಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ರಲ್ಲಿ ಅರ್ಹರಾದ ಎಲ್ಲಾ 41 ವಿಷಯಗಳ ಅಭ್ಯರ್ಥಿಗಳಿಗೆ ದಿನಾಂಕ 13.01.2025 ರಿಂದ ದಿನಾಂಕ 20.01.2025 ರ ವರೆಗೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಲಾಗಿತ್ತು. ಆದರೆ ಕೆಲವು … Continue reading ‘KSET-2024 ಪರೀಕ್ಷೆ’ಗೆ ಅರ್ಹತೆ ಪಡೆದವರಿಗೆ ಮಹತ್ವದ ಮಾಹಿತಿ : ಜ. 31ರಂದು ಮೂಲ `ದಾಖಲಾತಿ ಪರಿಶೀಲನೆ’.!
Copy and paste this URL into your WordPress site to embed
Copy and paste this code into your site to embed