ರಾಜ್ಯ ಸರ್ಕಾರದಿಂದ ‘ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ಹುದ್ದೆ’ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದಂತ ಕ್ರಮಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ: 01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ … Continue reading ರಾಜ್ಯ ಸರ್ಕಾರದಿಂದ ‘ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ಹುದ್ದೆ’ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿ