ನಿರುದ್ಯೋಗಿ ಯುವಕ, ಯುವತಿಯರಿಗೆ ಮುಖ್ಯ ಮಾಹಿತಿ : `PMEGP’ ಯೊಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2022-23) ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಅವರ  ಉದ್ಯೋಗ ಸೃಜನ(ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ, ಉತ್ಪಾದನ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. BIGG NEWS : ವಾಹನ ಸವಾರರ ಗಮನಕ್ಕೆ : ಆಗುಂಬೆ ಘಾಟ್ ನಲ್ಲಿ ‘ಭಾರೀ ವಾಹನ ಸಂಚಾರ ನಿಷೇಧ’ ಸ್ವ ಉದ್ಯೋಗ ಮಾಡಿಕೊಳ್ಳುವವರಿಗೆ ಪಟ್ಟಣ, ನಗರ, ಗ್ರಾಮೀಣ ಪ್ರದೇಶದಲ್ಲಿ ಉದ್ದಿಮೆ ಘಟಕ ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 5 ಲಕ್ಷಗಳವರೆಗೆ … Continue reading ನಿರುದ್ಯೋಗಿ ಯುವಕ, ಯುವತಿಯರಿಗೆ ಮುಖ್ಯ ಮಾಹಿತಿ : `PMEGP’ ಯೊಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ