Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ‘ನೀರಿನ ಟ್ಯಾಂಕರ್’ ಮಾಲೀಕರಿಗೆ ಮಹತ್ವದ ಮಾಹಿತಿ: ಈ ‘ಸ್ಟಿಕ್ಕರ್’ ಅಂಟಿಸುವುದು ಕಡ್ಡಾಯ
KARNATAKA

ಬೆಂಗಳೂರಿನ ‘ನೀರಿನ ಟ್ಯಾಂಕರ್’ ಮಾಲೀಕರಿಗೆ ಮಹತ್ವದ ಮಾಹಿತಿ: ಈ ‘ಸ್ಟಿಕ್ಕರ್’ ಅಂಟಿಸುವುದು ಕಡ್ಡಾಯ

By kannadanewsnow0918/03/2024 6:10 AM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ನೀರು ಸರಬರಾಜು ಟ್ಯಾಂಕರ್ ವಾಹನಗಳಿಗೆ ಕಡ್ಡಾಯವಾಗಿ ಸ್ಟಿಕ್ಕರ್ ಗಳನ್ನು ಅಂಟಿಸಿ ಪ್ರದರ್ಶಿಸಲು ಕಟ್ಟು ನಿಟ್ಟಿನ ಆದೇಶ ಮಾಡಲಾಗಿದೆ.

ಈ ಕುರಿತಂತೆ ಬಿಬಿಎಂಪಿಯಿಂದ ಆದೇಶ ಹೊರಡಿಸಲಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ‌ ವ್ಯಾಪ್ತಿಯಲ್ಲಿ ಈಗಾಗಲೆ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್ ಗಳನ್ನು ಆಯಾ ವಲಯವಾರು ನಿಯೋಜಿಸಲಾಗಿದ್ದು, ನೋಂದಣಿಯಾಗಿರುವ ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಸ್ಟಿಕರ್ ಗಳನ್ನು ಅಂಟಿಸಿಕೊಳ್ಳಬೇಕಿದೆ ಎಂದು ತಿಳಿಸಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ವಾಹನಗಳಿಗೆ ಜಲಮಂಡಳಿ ವತಿಯಿಂದ ಸ್ಟಿಕ್ಕರ್ ಗಳನ್ನು ಸಿದ್ದಪಡಿಸಿ ಪಾಲಿಕೆಗೆ ನೀಡಿದೆ. ಸದರಿ ಸ್ಟಿಕ್ಕರ್ ಗಳನ್ನು ವಲಯವಾರು ಹಂಚಿಕೆ ಮಾಡಲಾಗಿದೆ ಎಂದು ಹೇಳಿದೆ.

ಅದರಂತೆ, ಪ್ರತಿ ಟ್ಯಾಂಕರ್ ಮಾಲೀಕರು ಪಾಲಿಕೆಯಲ್ಲಿ ಸ್ವಂ ನೋಂದಣಿ ಮಾಡಿಕೊಂಡಿರುವ ನೋಂದಣಿ ಪ್ರಮಾಣ ಪತ್ರವನ್ನು ಹಾಗೂ ಪಾಲಿಕೆ ನೀಡಿರುವ ಸ್ಟಿಕರ್ ನಲ್ಲಿ ವಾಹನದ ಸಂಖ್ಯೆ, ಮಾಲೀಕರ ಹೆಸರು, ದೂರುವಾಣಿ ಸಂಖ್ಯೆ ಹಾಗೂ ಸ್ವಂ ನೋಂದಣಿಯಾಗಿರುವ ಸಂಖ್ಯೆಯನ್ನು ಹಾಗೂ ವಲಯದ ಹೆಸರು ನಮೂದಿಸಿ ವಾಹನದ ಮೇಲೆ ಕಡ್ಡಾಯವಾಗಿ ಅಂಟಿಸಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಪಾಲಿಕೆಯಲ್ಲಿ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್ ಮಾಲೀಕರಿಗೆ ಈಗಾಗಲೇ ನಿಗದಿಪಡಿಸಿರುವ ದರದ ಅನುಸಾರ ನೀರು ಪೂರೈಕೆ‌ ಮಾಡಲು ಸೂಚಿಸಲಾಗಿರುತ್ತದೆ. ನೋಂದಣಿಯಾಗದ ಟ್ಯಾಂಕರ್‌ಗಳಿಗೆ ನೀರು ಪೂರೈಕೆ ಮಾಡಲು ಅವಕಾಶ ನೀಡುವುದಿಲ್ಲ. ಸರ್ಕಾರದಿಂದ ನಿಗದಿಪಡಿಸಿರುವ ದರಕ್ಕಿಂದ ಹೆಚ್ಚಾಗಿ ಮಾರಾಟ ಮಾಡಿದಲ್ಲಿ ಅಥವಾ ನೀರಿನ ಗುಣಮಟ್ಟದ ಸಮಸ್ಯೆ ಉಂಟಾದಲ್ಲಿ ಜಲಮಂಡಳಿಯ ಸಹಾಯವಾಣಿ ಸಂಖ್ಯೆ 1916 ಗೆ ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆ 1533 ಗೆ ಸಂಪರ್ಕಿಸಬಹುದಾಗಿದೆ ಎಂದಿದೆ.

ಪಾಲಿಕೆ ತೆರೆದಿದ್ದ ಪೋರ್ಟಲ್ ನಲ್ಲಿ ಸ್ವಯಂ ನೋಂದಣಿಯಾಗಿದ್ದ ಟ್ಯಾಂಕರ್ ಗಳನ್ನು ಈಗಾಗಲೇ ವಲಯವಾರು ನಿಯೋಜಿಸಲಾಗಿದ್ದು, ಆಯಾ ವಲಯ ಆಯುಕ್ತರಿಗೆ ಆಯಾ ವಲಯಗಳಿಗೆ ನೀಡಿರುವ ಟ್ಯಾಂಕರ್ ಮಾಲೀಕರ ಹೆಸರು, ದೂರವಾಣಿ ಸಂಖ್ಯೆ ಹಾಗೂ ನೀರು ಪೂರೈಕೆ‌ ಮಾಡುವ ಪ್ರದೇಶದ ಮಾಹಿತಿಯನ್ನು ನೀಡಲಾಗಿದೆ ಎಂದು ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ತಿಳಿಸಿರುತ್ತಾರೆ.

‘ವೋಟರ್ ಲೀಸ್ಟ್’ನಲ್ಲಿ ನಿಮ್ಮ ಹೆಸರು ತೆಗೆದು ಹಾಕಲಾಗಿದೆಯೇ? ಜಸ್ಟ್ ಹೀಗೆ ಮಾಡಿ, ಮತ್ತೆ ಸೇರಿಸಿ

‘ಚುನಾವಣಾ ಬಾಂಡ್’ ಅಂಕಿಅಂಶ ಬಹಿರಂಗ: ಯಾವ ಪಕ್ಷ? ಎಷ್ಟು ‘ದೇಣಿ’ಗೆ ಸ್ವೀಕಾರ? ಇಲ್ಲಿದೆ ಮಾಹಿತಿ | Electoral bonds

ಬೆಂಗಳೂರಿನ ನೀರಿನ ಟ್ಯಾಂಕರ್ ಮಾಲೀಕರಿಗೆ ಮಹತ್ವದ ಮಾಹಿತಿ: ಈ ಸ್ಟಿಕ್ಕರ್ ಅಂಟಿಸುವುದು ಕಡ್ಡಾಯ Important information for water tanker owners in Bengaluru: Pasting this sticker is mandatory
Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.