ಬೆಂಗಳೂರಿನ ‘ನೀರಿನ ಟ್ಯಾಂಕರ್’ ಮಾಲೀಕರಿಗೆ ಮಹತ್ವದ ಮಾಹಿತಿ: ಈ ‘ಸ್ಟಿಕ್ಕರ್’ ಅಂಟಿಸುವುದು ಕಡ್ಡಾಯ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ನೀರು ಸರಬರಾಜು ಟ್ಯಾಂಕರ್ ವಾಹನಗಳಿಗೆ ಕಡ್ಡಾಯವಾಗಿ ಸ್ಟಿಕ್ಕರ್ ಗಳನ್ನು ಅಂಟಿಸಿ ಪ್ರದರ್ಶಿಸಲು ಕಟ್ಟು ನಿಟ್ಟಿನ ಆದೇಶ ಮಾಡಲಾಗಿದೆ. ಈ ಕುರಿತಂತೆ ಬಿಬಿಎಂಪಿಯಿಂದ ಆದೇಶ ಹೊರಡಿಸಲಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೆ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್ ಗಳನ್ನು ಆಯಾ ವಲಯವಾರು ನಿಯೋಜಿಸಲಾಗಿದ್ದು, ನೋಂದಣಿಯಾಗಿರುವ ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಸ್ಟಿಕರ್ ಗಳನ್ನು ಅಂಟಿಸಿಕೊಳ್ಳಬೇಕಿದೆ ಎಂದು ತಿಳಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ವಾಹನಗಳಿಗೆ ಜಲಮಂಡಳಿ ವತಿಯಿಂದ ಸ್ಟಿಕ್ಕರ್ ಗಳನ್ನು ಸಿದ್ದಪಡಿಸಿ ಪಾಲಿಕೆಗೆ … Continue reading ಬೆಂಗಳೂರಿನ ‘ನೀರಿನ ಟ್ಯಾಂಕರ್’ ಮಾಲೀಕರಿಗೆ ಮಹತ್ವದ ಮಾಹಿತಿ: ಈ ‘ಸ್ಟಿಕ್ಕರ್’ ಅಂಟಿಸುವುದು ಕಡ್ಡಾಯ
Copy and paste this URL into your WordPress site to embed
Copy and paste this code into your site to embed