ರಾಜ್ಯದಲ್ಲಿ ಯು ಟ್ಯೂಬ್ ಚಾನಲ್ ಆರಂಭಕ್ಕೆ ಪರವಾನಗಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

ಹುಬ್ಬಳ್ಳಿ : ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ … Continue reading ರಾಜ್ಯದಲ್ಲಿ ಯು ಟ್ಯೂಬ್ ಚಾನಲ್ ಆರಂಭಕ್ಕೆ ಪರವಾನಗಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ