ಬ್ಯಾಕ್‌ ಲಾಗ್‌ ಖಾಲಿ ಹುದ್ದೆಗಳ ನೇಮಕಾತಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ

ಬೆಂಗಳೂರು: ಬಾಕಿಯಿರುವ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್‌ಲಾಗ್‌ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದಂತ ಅವರು, ರಾಜ್ಯಾದ್ಯಂತ ದೇವದಾಸಿಯರ … Continue reading ಬ್ಯಾಕ್‌ ಲಾಗ್‌ ಖಾಲಿ ಹುದ್ದೆಗಳ ನೇಮಕಾತಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ